ರಾಷ್ಟ್ರಪತಿಗಳ ಕಾರ್ಯಾಲಯ
ರಾಷ್ಟ್ರಪತಿಯವರಿಂದ 2021 ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳ ಪ್ರದಾನ
प्रविष्टि तिथि:
07 NOV 2022 1:38PM by PIB Bengaluru
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2021 ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಶುಶ್ರೂಷಾ ವೃತ್ತಿಪರರಿಗೆ ಇಂದು (ನವೆಂಬರ್ 7, 2022) ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.
ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು 1973 ರಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದಾದಿಯರು ಮತ್ತು ಶುಶ್ರೂಷಾ ವೃತ್ತಿಪರರು ಸಮಾಜಕ್ಕೆ ಸಲ್ಲಿಸಿದ ಶ್ಲಾಘನೀಯ ಸೇವೆಗಳನ್ನು ಗುರುತಿಸಲು ಸ್ಥಾಪಿಸಲಾಯಿತು.
Click here to see the List of awardees .
****
(रिलीज़ आईडी: 1874258)
आगंतुक पटल : 242