ಪ್ರಧಾನ ಮಂತ್ರಿಯವರ ಕಛೇರಿ
ಕಾರ್ತಿಕ ಪೂರ್ಣಿಮೆ ಮತ್ತು ದೇವ್ ದೀಪಾವಳಿ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನ ಮಂತ್ರಿ
Posted On:
07 NOV 2022 5:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ತಿಕ ಪೂರ್ಣಿಮೆ ಮತ್ತು ದೇವ್ ದೀಪಾವಳಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
‘‘ ಭಾರತದ ಪ್ರಾಚೀನ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯದ ಸಂಕೇತಗಳ ಹಬ್ಬವಾದ ಕಾರ್ತಿಕ ಪೂರ್ಣಿಮಾ ಮತ್ತು ದೇವ್ ದೀಪಾವಳಿಯ ಶುಭಾಶಯಗಳು. ಪವಿತ್ರ ಸ್ನಾನ ಮತ್ತು ದೀಪ ದಾನದೊಂದಿಗೆ ಸಂಬಂಧಿಸಿದ ಈ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬಲಿ,’’ ಎಂದಿದ್ದಾರೆ.
****
(Release ID: 1874305)
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam