ಪ್ರಧಾನ ಮಂತ್ರಿಯವರ ಕಛೇರಿ

​​​​​​​ಶ್ರೀ ಗುರುನಾನಕ್ ದೇವ್ ಜಿಯವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ

Posted On: 08 NOV 2022 9:06AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರುನಾನಕ್ ದೇವ್ ಜಿ ಅವರ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ;

"ಶ್ರೀ ಗುರುನಾನಕ್ ದೇವ್ ಜಿಯವರ ಪ್ರಕಾಶ್ ಪುರಬ್‌ಗೆ ಶುಭಾಶಯಗಳು.  ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜವನ್ನು ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ಅವರ ಉದಾತ್ತ ಬೋಧನೆಗಳು ನಮಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿ".

***



(Release ID: 1874514) Visitor Counter : 115