ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಜನತೆಗೆ ರಾಜ್ಯೋತ್ಸವ ದಿನದ ಶುಭಾಶಯ ಕೋರಿದ ಪ್ರಧಾನಿ

प्रविष्टि तिथि: 09 NOV 2022 10:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಜನತೆಗೆ ರಾಜ್ಯೋತ್ಸವ ದಿನದ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:

"ಉತ್ತರಾಖಂಡದ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯಗಳು. ಇದು ಪ್ರಕೃತಿ ಮತ್ತು ಆಧ್ಯಾತ್ಮಿಕತೆ ಜೊತೆ ನಿಕಟ ಸಂಬಂಧ ಹೊಂದಿರುವ ರಾಜ್ಯವಾಗಿದೆ. ಈ ರಾಜ್ಯದ ಜನರು ರಾಷ್ಟ್ರ ನಿರ್ಮಾಣಕ್ಕೆ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆಗಳನ್ನು ನೀಡುತ್ತಿದ್ದಾರೆ. ಮುಂಬರುವ ವರ್ಷಗಳಲ್ಲಿ ಉತ್ತರಾಖಂಡವು ಪ್ರಗತಿಯತ್ತ ಸಾಗಲಿ."

 

Statehood Day greetings to the people of Uttarakhand. This is a state closely associated with nature and spirituality. People from this state are making phenomenal contributions, across many sectors, to nation building. May Uttarakhand keep progressing in the coming years.

— Narendra Modi (@narendramodi) November 9, 2022

***


(रिलीज़ आईडी: 1874673) आगंतुक पटल : 159
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam