ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಚಾರ್ಯ ಕೃಪಾಲಾನಿ ಜಯಂತಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ  

प्रविष्टि तिथि: 11 NOV 2022 9:58AM by PIB Bengaluru

ಆಚಾರ್ಯ ಕೃಪಾಲಾನಿ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು;

“ಆಚಾರ್ಯ ಕೃಪಾಲಾನಿ ಜಯಂತಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನಗಳು. ಸ್ವಾತಂತ್ರ್ಯ ಹೋರಾಟದ ಕೊಡುಗೆಗಳಿಗಾಗಿ ಅವರು ವ್ಯಾಪಕ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರು ಸಂಸದೀಯಪಟುವಾಗಿ ಬಲವಾದ ಹೆಗ್ಗುರುತುಗಳನ್ನು ಮೂಡಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಕೊಡುಗೆ ಮತ್ತು ಸಾಮಾಜಿಕ ಸೇವಾ ವಲಯದಲ್ಲಿನ ಅವರ ಉತ್ಸಾಹ ದಾಖಲಾರ್ಹವಾದದ್ದು.” ಎಂದು ಹೇಳಿದ್ದಾರೆ.

 

*******


(रिलीज़ आईडी: 1875139) आगंतुक पटल : 199
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam