ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಪ್ರಧಾನಿ ಅವರನ್ನು ಭೇಟಿ ಮಾಡಿದರು
प्रविष्टि तिथि:
13 NOV 2022 1:19PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಶ್ರೀ ಮನೋಜ್ ಸಿನ್ಹಾ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನಿಂದು ಭೇಟಿ ಮಾಡಿದರು.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು
"ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಶ್ರೀ @ ಮನೋಜ್ ಸಿನ್ಹಾ_ ಪ್ರಧಾನಮಂತ್ರಿ @ ನರೇಂದ್ರಮೋದಿ ಅವರನ್ನು ಭೇಟಿ ಮಾಡಿದರು."
***
(रिलीज़ आईडी: 1875613)
आगंतुक पटल : 181
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam