ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

 ಪ್ರಧಾನಮಂತ್ರಿಯವರು ಮನ್ ಕಿ ಬಾತ್‌ಗಾಗಿ ದೇಶದ ನಾಗರೀಕರಿಂದ, ಜನತೆಯಿಂದ  ಆಲೋಚನೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿದ್ದಾರೆ.

प्रविष्टि तिथि: 13 NOV 2022 9:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಮನ್ ಕಿ ಬಾತ್‌ನ ಮುಂಬರುವ ಸಂಚಿಕೆಗಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಜನರನ್ನು ಆಹ್ವಾನಿಸಿದ್ದಾರೆ.  ಆಲೋಚನೆಗಳನ್ನು MyGov, Namo ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳಬಹುದು ಅಥವಾ ಸಂದೇಶವನ್ನು ರೆಕಾರ್ಡ್ ಮಾಡಲು 1800-11-7800 ಸಂಖ್ಯೆಯನ್ನು ಡಯಲ್ ಮಾಡಬಹುದು.

 MyGov ಆಮಂತ್ರಣವನ್ನು ಹಂಚಿಕೊಳ್ಳುತ್ತಾ, ಪ್ರಧಾನಿ ಟ್ವೀಟ್ ಮಾಡಿದ್ದಾರೆ;

  ಇದೇ ತಿಂಗಳು ಅಂದರೆ‌ ನವೆಂಬರ್ 27 ರಂದು ನಡೆಯಲಿರುವ http:// #MannKiBaatಗಾಗಿ   ಒಳನೋಟವುಳ್ಳ ಆಲೋಚನೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ಅವುಗಳನ್ನು MyGov, NaMo ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳಿ ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ನಿಮ್ಮ ಸಂದೇಶವನ್ನು ರೆಕಾರ್ಡ್ ಮಾಡಿ."

***


(रिलीज़ आईडी: 1875694) आगंतुक पटल : 143
इस विज्ञप्ति को इन भाषाओं में पढ़ें: Punjabi , Bengali , Telugu , English , Urdu , Marathi , हिन्दी , Manipuri , Assamese , Gujarati , Odia , Tamil , Malayalam