ಪ್ರಧಾನ ಮಂತ್ರಿಯವರ ಕಛೇರಿ

ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಪ್ರಯುಕ್ತ‌ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಕೆ

Posted On: 14 NOV 2022 9:54AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

 ಗೌರವ ಸಲ್ಲಿಸಿ ಪ್ರಧಾನಿಯವರು ಟ್ವೀಟ್‌ನಲ್ಲಿ  ಹೀಗೆ ಹೇಳಿದ್ದಾರೆ:

 "ಅವರ ಜನ್ಮ ವಾರ್ಷಿಕೋತ್ಸವದಂದು, ನಮ್ಮ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜಿ ಅವರಿಗೆ ನಮನಗಳು. ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಸಹ ಸ್ಮರಿಸಿಕೊಳ್ಳುತ್ತೇವೆ."

***



(Release ID: 1875769) Visitor Counter : 125