ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ರಾಜ್ಯ ಸ್ಥಾಪನೆ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ ಪ್ರಧಾನಿ

प्रविष्टि तिथि: 15 NOV 2022 11:30AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ಸಂಸ್ಥಾಪನಾ ದಿನದಂದು ಜಾರ್ಖಂಡ್ ಜನರಿಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಪ್ರಗತಿಯ ಹೊಸ ಉತ್ತುಂಗಕ್ಕೇರಲಿ ಎಂದು ಅವರು ಹಾರೈಸಿದ್ದಾರೆ.

ಪ್ರಧಾನಿ ತಮ್ಮ ಟ್ವೀಟ್‌ನಲ್ಲಿ ಹೀಗೆ ಹೇಳಿದ್ದಾರೆ:

“ರಾಜ್ಯದ ಸಂಸ್ಥಾಪನಾ ದಿನದಂದು ಜಾರ್ಖಂಡ್‌ನ ಎಲ್ಲಾ ಜನತೆಗೆ ಅನೇಕ ಅಭಿನಂದನೆಗಳು. ನೈಸರ್ಗಿಕ ಸಂಪನ್ಮೂಲಗಳು ಮತ್ತು ಬುಡಕಟ್ಟು ಕಲೆ-ಸಂಸ್ಕೃತಿಯಿಂದ ಸಮೃದ್ಧವಾಗಿರುವ ಈ ರಾಜ್ಯವು ಪ್ರಗತಿಯ ಉತ್ತುಂಗಕ್ಕೇರಲಿ  ಎಂದು ನಾನು ಬಯಸುತ್ತೇನೆ”.

***


(रिलीज़ आईडी: 1876054) आगंतुक पटल : 143
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam