ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನದಂದು ಅವರಿಗೆ   ಗೌರವ ನಮನ ಸಲ್ಲಿಸಿದ‌ ಪ್ರಧಾನಿ

Posted On: 19 NOV 2022 11:16AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ‌ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:

"ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು."

****



(Release ID: 1877363) Visitor Counter : 119