ಪ್ರಧಾನ ಮಂತ್ರಿಯವರ ಕಛೇರಿ
ಮಲೇಷ್ಯಾದ ಪ್ರಧಾನಿಯಾಗಿ ಆಯ್ಕೆಯಾಗಿರುವ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
प्रविष्टि तिथि:
24 NOV 2022 9:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರನ್ನು ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ,
"ಮಲೇಷ್ಯಾದ ಪ್ರಧಾನಿಯಾಗಿ ಆಯ್ಕೆಯಾದ ಡಾಟೊ ಸೆರಿ @anwaribrahim ಅವರಿಗೆ ಅಭಿನಂದನೆಗಳು. ಭಾರತ-ಮಲೇಷ್ಯಾ ವರ್ಧಿತ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕಾರ್ಯ ನಿರ್ವಹಿಸಲು ತಾವು ಎದುರು ನೋಡುತ್ತಿದ್ದೇವೆ." ಎಂದು ತಿಳಿಸಿದ್ದಾರೆ.
***
(रिलीज़ आईडी: 1878792)
आगंतुक पटल : 157
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam