ಪ್ರಧಾನ ಮಂತ್ರಿಯವರ ಕಛೇರಿ
ನಮಗೆ ನಮ್ಮಸಂವಿಧಾನ ನೀಡಿದ ಶ್ರೇಷ್ಠ ರಿಗೆ ಗೌರವ ಸಲ್ಲಿಸುತ್ತೇವೆ: ಪ್ರಧಾನ ಮಂತ್ರಿ
Posted On:
26 NOV 2022 12:16PM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮಗೆ ಸಂವಿಧಾನ ನೀಡಿದ ಶ್ರೇಷ್ಠ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಜತೆಗೆ ರಾಷ್ಟ್ರಕ್ಕೆ ಸಂಬಂಧಪಟ್ಟಂತೆ ಆ ಶ್ರೇಷ್ಠ ವ್ಯಕ್ತಿಗಳ ದೂರದರ್ಶಿತ್ವವನ್ನು ಸಾಕಾರಗೊಳಿಸಲು ಬದ್ಧವಿರುವುದಾಗಿ ಪುನರುಚ್ಚರಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ಸಂವಿಧಾನ ದಿನವಾದ ಇಂದು ನಮಗೆ ಸಂವಿಧಾನ ನೀಡಿದ ಶ್ರೇಷ್ಠ ವ್ಯಕ್ತಿಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಹಾಗೆಯೇ, ರಾಷ್ಟ್ರ ಕುರಿತಾದ ಆ ಶ್ರೇಷ್ಠರ ಆಶಯವನ್ನು ಸಾಕಾರಗೊಳಿಸಲು ಬದ್ಧವಾಗಿರುವುದಾಗಿ ಪುನರುಚ್ಚರಿಸುತ್ತೇವೆ," ಎಂದು ಹೇಳಿದ್ದಾರೆ.
***
(Release ID: 1879146)
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam