ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ
ಪ್ರಕಟಣಾ ದಿನಾಂಕ:
26 NOV 2022 9:30PM by PIB Bengaluru
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ,
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ತಿಳಿಸಿದೆ.
***
(ಪ್ರಕಟಣೆ ಐ.ಡಿ.: 1879225)
ವಿಸಿಟರ್ ಕೌಂಟರ್ : 206
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam