ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2023-2024ರ ಕೇಂದ್ರ ಬಜೆಟ್‌ ಗಾಗಿ  ಚಿಂತನೆಗಳು ಮತ್ತು ಸಲಹೆಗಳನ್ನು ಪ್ರಧಾನಮಂತ್ರಿಯವರು ಆಹ್ವಾನಿಸಿದ್ದಾರೆ

ಪ್ರಕಟಣಾ ದಿನಾಂಕ: 28 NOV 2022 1:10PM by PIB Bengaluru

2023-2024ರ ಕೇಂದ್ರ ಬಜೆಟ್‌ ಗಾಗಿ ಚಿಂತನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಪ್ರಧಾನಮಂತ್ರಿಯವರು ನಾಗರಿಕರಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರ ಟ್ವೀಟ್‌ ಸಂದೇಶಕ್ಕೆ ಸ್ಪಂದಿಸಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"ನಿಮ್ಮ ಒಳನೋಟಗಳನ್ನು ಹಂಚಿಕೊಳ್ಳಿ..."

******

 


(ಪ್ರಕಟಣೆ ಐ.ಡಿ.: 1880122) ವಿಸಿಟರ್ ಕೌಂಟರ್ : 126
ಪ್ರಕಟಣೆಯನ್ನು ಇದರಲ್ಲಿ ಓದಿ: Malayalam , Tamil , Odia , English , Urdu , हिन्दी , Manipuri , Bengali , Assamese , Punjabi , Gujarati , Telugu