ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾಗಾಲ್ಯಾಂಡ್ ನ ಜನತೆಗೆ ಅವರ ರಾಜ್ಯ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನ ಮಂತ್ರಿ

प्रविष्टि तिथि: 01 DEC 2022 9:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗಾಲ್ಯಾಂಡ್ ನ ಜನತೆಗೆ ಅವರ ರಾಜ್ಯ ಸಂಸ್ಥಾಪನಾ ದಿನದಂದು ಶುಭ ಕೋರಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

" ನಾಗಾಲ್ಯಾಂಡ್ ಜನತೆಗೆ ಅವರ ರಾಜ್ಯ ಸಂಸ್ಥಾಪನಾ ಅಥವಾ ರಾಜ್ಯೋತ್ಸವ ದಿನದಂದು ಶುಭಾಶಯಗಳು. ಧೈರ್ಯ, ಕಠಿಣ ಪರಿಶ್ರಮ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಒತ್ತು ನೀಡುವ ನಾಗಾಲ್ಯಾಂಡ್ ನ ಸಂಸ್ಕೃತಿಯ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಮುಂದಿನ ವರ್ಷಗಳಲ್ಲಿ ನಾಗಾಲ್ಯಾಂಡ್ ನ ನಿರಂತರ ಯಶಸ್ಸಿಗಾಗಿ ನಾನು ಪ್ರಾರ್ಥಿಸುತ್ತೇನೆ’’, ಎಂದಿದ್ದಾರೆ.

****


(रिलीज़ आईडी: 1880180) आगंतुक पटल : 226
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam