ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav g20-india-2023

ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಗಳು

Posted On: 03 DEC 2022 12:14PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2022  ಡಿಸೆಂಬರ್ 3) ರಾಷ್ಟ್ರಪತಿ ಭವನದಲ್ಲಿ ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.(Release ID: 1880668) Visitor Counter : 93