ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿ ಅವರು ಶ್ರೀ ಆರ್‌. ವೆಂಕಟರಾಮನ್‌ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು

प्रविष्टि तिथि: 04 DEC 2022 3:30PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2022 ರ ಡಿಸೆಂಬರ್‌ 4ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಆರ್‌. ವೆಂಕಟರಾಮನ್‌ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.


(रिलीज़ आईडी: 1880847) आगंतुक पटल : 277
इस विज्ञप्ति को इन भाषाओं में पढ़ें: English , Urdu , हिन्दी , Marathi , Punjabi , Tamil