ಪ್ರಧಾನ ಮಂತ್ರಿಯವರ ಕಛೇರಿ
ನೌಕಾಪಡೆಯ ದಿನದಂದು ಭಾರತೀಯ ನೌಕಾಪಡೆಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
04 DEC 2022 10:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೌಕಾಪಡೆಯ ದಿನದ ಸಂದರ್ಭದಲ್ಲಿ ನೌಕಾಪಡೆಯ ಎಲ್ಲ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು,
" ನೌಕಾಪಡೆಯ ಎಲ್ಲಾ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ನೌಕಾಪಡೆಯ ದಿನದಂದು ಶುಭಾಶಯಗಳು. ಭಾರತದಲ್ಲಿರುವ ನಾವು ನಮ್ಮ ಶ್ರೀಮಂತ ಕಡಲ ಇತಿಹಾಸದ ಬಗ್ಗೆ ಹೆಮ್ಮೆ ಪಡುತ್ತೇವೆ. ಭಾರತೀಯ ನೌಕಾಪಡೆಯು ನಮ್ಮ ರಾಷ್ಟ್ರವನ್ನು ದೃಢವಾಗಿ ರಕ್ಷಿಸಿದೆ ಮತ್ತು ಸವಾಲಿನ ಸಮಯದಲ್ಲಿ ತನ್ನ ಮಾನವೀಯ ಮನೋಭಾವದಿಂದ ತನ್ನನ್ನು ತಾನು ಗುರುತಿಸಿಕೊಂಡಿದೆ,’’ ಎಂದಿದೆ.
***
(रिलीज़ आईडी: 1880852)
आगंतुक पटल : 161
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam