ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಜಿ-20 ಅಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲವನ್ನು ನೀಡಿರುವ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
प्रविष्टि तिथि:
05 DEC 2022 9:02AM by PIB Bengaluru
ಜಿ-20 ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಭಾರತಕ್ಕೆ ಬೆಂಬಲ ಸೂಚಿಸಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರ ಅಭಿನಂದನಾ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನ ಮಂತ್ರಿ ಶ್ರೀ ಮೋದಿ ಅವರು ಟ್ವೀಟ್ ಮಾಡಿದ್ದಾರೆ;
ಸ್ಪೇನ್‌ನ ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಝ್ ಅವರು ಭಾರತದ ಜಿ-20 ಅಧ್ಯಕ್ಷ ಸ್ಥಾನಕ್ಕೆ ಶುಭಾಶಯ ತಿಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಕೃತಜ್ಞತೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ:
ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ, ಶ್ರೀ ಮೋದಿ ಅವರು ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ:
ಭಾರತದ ಜಿ-20 ಅಧ್ಯಕ್ಷ ಸ್ಥಾನಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಜೋ ಬೈಡನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಅಮೆರಿಕ ಅಧ್ಯಕ್ಷರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ;
****
(रिलीज़ आईडी: 1880929)
आगंतुक पटल : 226
इस विज्ञप्ति को इन भाषाओं में पढ़ें:
Assamese
,
English
,
Urdu
,
हिन्दी
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam