ಪ್ರಧಾನ ಮಂತ್ರಿಯವರ ಕಛೇರಿ
ಸ್ವಹಿದ್ ದಿವಸ್‌ನ ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದರು
Posted On:
10 DEC 2022 7:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಹಿದ್ ದಿವಸ್‌ನಲ್ಲಿ ಅಸ್ಸಾಂ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ ಧೈರ್ಯವನ್ನು ಸ್ಮರಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದು ಹೀಗೆ:
"ನಮ್ಮ ಇತಿಹಾಸದಲ್ಲಿ ಅಸ್ಸಾಂ ಚಳವಳಿಗೆ ವಿಶೇಷ ಸ್ಥಾನವಿದೆ. ಇಂದು ಸ್ವಹಿದ್ ದಿವಸ್‌ನ ಈ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ಧೈರ್ಯವನ್ನು ನಾನು ಸ್ಮರಿಸುತ್ತೇನೆ. ಅಸ್ಸಾಂನ ವಿಶಿಷ್ಟ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಅವರುಗಳು ನೀಡಿದ ಕೊಡುಗೆಯನ್ನು ನಾವು ಎಂದಿಗೂ ಮರೆಯುವುದಿಲ್ಲ."
*****
(Release ID: 1882381)
Visitor Counter : 126
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam