ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಶ್ರೀಮಂತ ಸಂಗೀತ ಪರಂಪರೆಯನ್ನು ಸಂರಕ್ಷಿಸುವ ಮತ್ತು ಸಂಭ್ರಮಿಸಿ ಆಚರಿಸುವ  ಪ್ರಯತ್ನಗಳಿಗೆ  ಪ್ರಧಾನ ಮಂತ್ರಿ ಶ್ಲಾಘನೆ

प्रविष्टि तिथि: 10 DEC 2022 8:59PM by PIB Bengaluru

ಭಾರತದ ಶ್ರೀಮಂತ ಸಂಗೀತ ಪರಂಪರೆಯನ್ನು ಸಂರಕ್ಷಿಸುವ ಮತ್ತು ಆಚರಿಸುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಇದು ನಮ್ಮ ಯುವಜನತೆ ಮತ್ತು ನಮ್ಮ ಸಂಸ್ಕೃತಿಯ ನಡುವಿನ ಸಂಪರ್ಕವನ್ನು ಗಾಢಗೊಳಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಕಲಾ ರಾಮನಾಥ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು,

"ಅಸಾಧಾರಣ ಪ್ರಯತ್ನ, ಇದು ಭಾರತದ ಶ್ರೀಮಂತ ಸಂಗೀತ ಸಂಪ್ರದಾಯವನ್ನು ಸಂರಕ್ಷಿಸುವ ಮತ್ತು ಆಚರಿಸುವ ಉತ್ಸಾಹ ಮತ್ತು ಸಮರ್ಪಣೆಯ ಸಂಕೇತವಾಗಿದೆ. ಇದು ನಮ್ಮ ಯುವಜನರು ಮತ್ತು ನಮ್ಮ ಸಂಸ್ಕೃತಿಯ ನಡುವಿನ ಸಂಪರ್ಕವನ್ನು ಗಾಢಗೊಳಿಸುತ್ತದೆ ಎಂದು ನನಗೆ ಖಾತ್ರಿಯಿದೆ" ಎಂದು ಹೇಳಿದ್ದಾರೆ.

******

 


(रिलीज़ आईडी: 1882408) आगंतुक पटल : 162
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam