ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿ ಅವರು ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಪ್ರಕಟಣಾ ದಿನಾಂಕ:
11 DEC 2022 11:43AM by PIB Bengaluru
ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮದಿನವಾದ ಇಂದು (ಡಿಸೆಂಬರ್ 11, 2022) ಅವರಿಗೆ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.

*****
(ಪ್ರಕಟಣೆ ಐ.ಡಿ.: 1882476)
ವಿಸಿಟರ್ ಕೌಂಟರ್ : 218