ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

Posted On: 12 DEC 2022 3:23PM by PIB Bengaluru

ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ವೀಟ್‌ ನಲ್ಲಿ ಪ್ರಧಾನಮಂತ್ರಿಯವರು,

"ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರಿಗೆ ಅಭಿನಂದನೆಗಳು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರನ್ನೂ ನಾನು ಅಭಿನಂದಿಸಲು ಇಚ್ಛಿಸುತ್ತೇನೆ. ಇದು ಗುಜರಾತ್ ಅನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿಯುತ ತಂಡವಾಗಿದೆ." ಎಂದು ತಿಳಿಸಿದ್ದಾರೆ. 

***


(Release ID: 1882937)