ಪ್ರಧಾನ ಮಂತ್ರಿಯವರ ಕಛೇರಿ

ವಿಜಯ್ ದಿವಸದ ಮುನ್ನಾದಿನದಂದು ಆರ್ಮಿ ಹೌಸ್ನಲ್ಲಿ 'ಅಟ್ ಹೋಮ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

Posted On: 15 DEC 2022 8:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ್ ದಿವಸದ ಮುನ್ನಾದಿನದಂದು ಆರ್ಮಿ ಹೌಸ್ನಲ್ಲಿ 'ಅಟ್ ಹೋಮ್' ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂಬಂಧ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

"ವಿಜಯ್ ದಿವಸ್ ಹಿನ್ನೆಲೆಯಲ್ಲಿ ಆರ್ಮಿ ಹೌಸ್ನಲ್ಲಿ ಆಯೋಜಿಸಲಾಗಿದ್ದ "ಅಟ್ ಹೋಮ್ʼʼ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. 1971 ರ ಯುದ್ಧದಲ್ಲಿ ಗೆಲುವಿಗೆ ಕಾರಣವಾದ ನಮ್ಮ ಸಶಸ್ತ್ರ ಪಡೆಗಳ ಧೈರ್ಯ, ಸಾಹಸ, ಶೌರ್ಯವನ್ನು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲʼ

***



(Release ID: 1884028) Visitor Counter : 109