ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ನೋಡಲು ಪ್ರತಿಯೊಬ್ಬ ಭಾರತೀಯರು ಹೆಮ್ಮೆಪಡುತ್ತಾರೆ: ಪ್ರಧಾನಮಂತ್ರಿ
प्रविष्टि तिथि:
15 DEC 2022 8:10PM by PIB Bengaluru
ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ನೋಡಲು ಪ್ರತಿಯೊಬ್ಬ ಭಾರತೀಯರು ಹೆಮ್ಮೆಪಡುತ್ತಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಹೀಗೆ ಹೇಳಿದರು;
" @UN HQ ವಿಶ್ವ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ನೋಡಲು ಪ್ರತಿಯೊಬ್ಬ ಭಾರತೀಯರು ಹೆಮ್ಮೆಪಡುತ್ತಾರೆ. ಗಾಂಧಿಯವರ ಚಿಂತನೆ ಮತ್ತು ಆದರ್ಶಗಳು ನಮ್ಮ ಜಗತ್ತನ್ನು ಶ್ರೀಮಂತಗೊಳಿಸಲಿ ಮತ್ತು ಹೆಚ್ಚು ಸುಸ್ಥಿರ ಅಭಿವೃದ್ಧಿಗೆ ಕಾರಣವಾಗಲಿ.”
***
(रिलीज़ आईडी: 1884035)
आगंतुक पटल : 187
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam