ಪ್ರಧಾನ ಮಂತ್ರಿಯವರ ಕಛೇರಿ

1971 ರ ಯುದ್ಧದ ಗೆಲುವಿಗಾಗಿ ವಿಜಯ ದಿವಸದಂದು ಸಶಸ್ತ್ರ ಪಡೆಗಳಿಗೆ ಪ್ರಧಾನಮಂತ್ರಿಯವರು ಗೌರವ ಸಲ್ಲಿಸಿದರು

Posted On: 16 DEC 2022 11:18AM by PIB Bengaluru

1971 ರ ಯುದ್ಧದಲ್ಲಿ ಭಾರತವು ಅಸಾಧಾರಣ ವಿಜಯವನ್ನು ಸಾಧಿಸಿದ ಕೆಚ್ಚೆದೆಯ ಸಶಸ್ತ್ರ ಪಡೆಯ ಎಲ್ಲಾ ಸಿಬ್ಬಂದಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ಗೌರವ ಸಲ್ಲಿಸಿದರು.

ತಮ್ಮ ಟ್ವೀಟ್‌ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

"1971 ರ ಯುದ್ಧದಲ್ಲಿ ಭಾರತವು ಅಸಾಧಾರಣ ವಿಜಯವನ್ನು ಸಾಧಿಸುವಂತೆ ಮಾಡಿದ ಎಲ್ಲಾ ಕೆಚ್ಚೆದೆಯ ಸಶಸ್ತ್ರ ಪಡೆಗಳಿಗೆ ವಿಜಯ ದಿವಸದಂದು ನಾನು ಗೌರವ ಸಲ್ಲಿಸುತ್ತೇನೆ. ದೇಶವನ್ನು ಸದಾ ಸುರಕ್ಷಿತವಾಗಿ ಮತ್ತು ಭದ್ರವಾಗಿರಿಸುವಲ್ಲಿ ಸಶಸ್ತ್ರ ಪಡೆಗಳ ಪಾತ್ರಕ್ಕಾಗಿ ನಮ್ಮ ರಾಷ್ಟ್ರವು ಸಶಸ್ತ್ರ ಪಡೆಗಳಿಗೆ ಯಾವಾಗಲೂ ಋಣಿಯಾಗಿರುತ್ತದೆ." 

***(Release ID: 1884036) Visitor Counter : 133