ಪ್ರಧಾನ ಮಂತ್ರಿಯವರ ಕಛೇರಿ
ಗೋವಾ ವಿಮೋಚನಾ ದಿನದಂದು ಗೋವಾದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
Posted On:
19 DEC 2022 11:31AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾ ವಿಮೋಚನಾ ದಿನದಂದು ಗೋವಾದ ಜನತೆಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ;
"ಗೋವಾದ ಜನತೆಗೆ ಗೋವಾ ವಿಮೋಚನಾ ದಿನದ ಶುಭಾಶಯಗಳು. ಈ ದಿನದಂದು, ಗೋವಾವನ್ನು ಸ್ವತಂತ್ರಗೊಳಿಸುವ ಆಂದೋಲನದ ಭಾಗವಾಗಿದ್ದ ಎಲ್ಲರ ಧೈರ್ಯ ಮತ್ತು ಸ್ಮರಣೀಯ ಕೊಡುಗೆಯನ್ನು ನಾವು ಸ್ಮರಿಸುತ್ತೇವೆ. ಅವರ ದೂರದೃಷ್ಟಿಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ ಮತ್ತು ಗೋವಾದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ."
***
(Release ID: 1884751)
Read this release in:
English
,
Urdu
,
Marathi
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam