ಪ್ರಧಾನ ಮಂತ್ರಿಯವರ ಕಛೇರಿ
ನಿವೃತ್ತ ನಾಯಕ್ ಭೈರೋನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರ ಸಂತಾಪ
प्रविष्टि तिथि:
19 DEC 2022 4:48PM by PIB Bengaluru
ನಿವೃತ್ತ ನಾಯಕ್ ಭೈರೋನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ,
"ನಿವೃತ್ತ ನಾಯಕ್ ಭೈರೋನ್ ಸಿಂಗ್ ಜಿ ಅವರು ನಮ್ಮ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು. ಅವರು ನಮ್ಮ ದೇಶದ ಇತಿಹಾಸದ ನಿರ್ಣಾಯಕ ಘಟ್ಟದಲ್ಲಿ ದೊಡ್ಡ ಧೈರ್ಯವನ್ನು ತೋರಿಸಿದ್ದಾರೆ. ಅವರ ನಿಧನದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ದುಃಖದ ಈ ಸಮಯದಲ್ಲಿ ನನ್ನ ಸಹಾಯ ಹಸ್ತ ಅವರ ಕುಟುಂಬದೊಂದಿಗೆ ಇದೆ. ಓಂ ಶಾಂತಿ."
***
(रिलीज़ आईडी: 1884956)
आगंतुक पटल : 149
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam