ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

 ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೇನಾ ಸಿಬ್ಬಂದಿಗಳ ಜೀವಹಾನಿಗೆ ಪ್ರಧಾನಿಗಳು ಸಂತಾಪ ಸೂಚಿಸಿದ್ದಾರೆ.

Posted On: 23 DEC 2022 5:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಸೇನಾ ಸಿಬ್ಬಂದಿಗಳ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.  ರಸ್ತೆ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ಮೋದಿಯವರು ಹಾರೈಸಿದ್ದಾರೆ.

 ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದ್ದು ಹೀಗೆ ;

 "ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದಾಗಿ ನಮ್ಮ ವೀರ ಸೇನಾ ಸಿಬ್ಬಂದಿಯ ಪ್ರಾಣಹಾನಿಯಿಂದ ಮನಸಿಗೆ ನೋವಾಗಿದೆ. ಮೃತ ಸೇನಾನಿಗಳ  ದುಃಖತಪ್ತ ಕುಟುಂಬಗಳಿಗೆ ಸಂತಾಪ ಸಲ್ಲಿಸಿರುವ ಪ್ರಧಾನಿಗಳು, ಅಪಘಾತದಿಂದ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

*****


(Release ID: 1886112)