ಪ್ರಧಾನ ಮಂತ್ರಿಯವರ ಕಛೇರಿ
ಫಿಜಿಯ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಸಿತಿವೇನಿ ರಬುಕಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
Posted On:
24 DEC 2022 5:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿಜಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಸಿತಿವೇನಿ ರಬುಕಾ ಅವರನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ ಅದರಲ್ಲಿ ಅವರು -
"ಫಿಜಿಯ ಪ್ರಧಾನಿಯಾಗಿ ಆಯ್ಕೆಯಾಗಿರುವುದಕ್ಕಾಗಿ @slrabuka ನಿಮಗೆ ಅಭಿನಂದನೆಗಳು. ಭಾರತ ಮತ್ತು ಫಿಜಿ ನಡುವಿನ ನಿಕಟ ಮತ್ತು ದೀರ್ಘಕಾಲೀನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವುದನ್ನು ನಾನು ಎದುರು ನೋಡುತ್ತಿದ್ದೇನೆ”
ಎಂದು ಹೇಳಿದ್ದಾರೆ.
******
(Release ID: 1886340)
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam