ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ  ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಅವರಿಗೆ ಪ್ರಧಾನ ಮಂತ್ರಿ ಗೌರವಾರ್ಪಣೆ.

प्रविष्टि तिथि: 25 DEC 2022 8:47AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿ  ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅವರಿಗೆ ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರಧಾನ ಮಂತ್ರಿ ಅವರು:

" ಅಟಲ್ ಜೀ ಅವರಿಗೆ ಜನ್ಮದಿನದಂದು ಗೌರವದ ನಮನಗಳು. ಭಾರತ ದೇಶಕ್ಕೆ ಅವರು ನೀಡಿದ ಕೊಡುಗೆಗಳು ಅಚ್ಚಳಿಯದಂತಹವು. ಅವರ ನಾಯಕತ್ವ ಮತ್ತು ದೂರದೃಷ್ಟಿ ಮಿಲಿಯಾಂತರ ಜನತೆಗೆ ಪ್ರೇರಣೆಯಾಗಿದೆ" ಎಂದಿದ್ದಾರೆ.

*******


(रिलीज़ आईडी: 1886517) आगंतुक पटल : 225
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu