ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ. ಪ್ರಧಾನಮಂತ್ರಿ

प्रविष्टि तिथि: 25 DEC 2022 8:50AM by PIB Bengaluru

ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರವನ್ನು ಶ್ರೀಮಂತಗೊಳಿಸಲು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸ್ಮರಣೀಯ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದರು.

ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

" ಮಾ ಭಾರತಿಯ ಮಹಾನ್ ಪುತ್ರ ಮಹಾಮಾನವ ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಅವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಅವರು ದೇಶದ ಶಿಕ್ಷಣ ಕ್ಷೇತ್ರದ ಅಭ್ಯುದಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು, ಅದಕ್ಕಾಗಿ ಅವರು ಯಾವಾಗಲೂ ನೆನಪಿನಲ್ಲಿ ಉಳಿಯುತ್ತಾರೆ, " ಎಂದು ಹೇಳಿದ್ದಾರೆ.

********


(रिलीज़ आईडी: 1886554) आगंतुक पटल : 164
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam