ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪ್ರಧಾನಮಂತ್ರಿ ಅವರು ಸಂಸತ್ತಿನಲ್ಲಿ ಗೌರವ ನಮನ ಸಲ್ಲಿಸಿದರು

ಪ್ರಕಟಣಾ ದಿನಾಂಕ: 25 DEC 2022 7:50PM by PIB Bengaluru

ಇಂದು ಸಂಸತ್ತಿನಲ್ಲಿ ನಡೆದ  ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

"ಪಂಡಿತ್ ಮದನ್ ಮೋಹನ್ ಮಾಳವೀಯ ಜೀ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ."

***


(ಪ್ರಕಟಣೆ ಐ.ಡಿ.: 1886570) ವಿಸಿಟರ್ ಕೌಂಟರ್ : 182
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam