ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಧನು ಯಾತ್ರೆ ಆರಂಭವಾಗುತ್ತಿದ್ದಂತೆ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
                    
                    
                        
                    
                
                
                    Posted On:
                27 DEC 2022 8:52PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನು ಯಾತ್ರೆ ಆರಂಭವಾಗುತ್ತಿದ್ದಂತೆ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ರೋಮಾಂಚಕ ಧನು ಯಾತ್ರೆಯು ಒಡಿಶಾದ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿದೆ.
ಈ ಸಂಬಂಧ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.
" ರೋಮಾಂಚಕ ಧನು ಯಾತ್ರೆಯು ಒಡಿಶಾದ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿದೆ. ಈ ಯಾತ್ರೆಯು ಪ್ರಾರಂಭವಾಗುತ್ತಿದ್ದಂತೆ, ಎಲ್ಲರಿಗೂ ನನ್ನ ಶುಭಾಶಯಗಳು. ಈ ಯಾತ್ರೆಯು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸಲಿ,’’ ಎಂದು ಹೇಳಿದ್ದಾರೆ.
******
                
                
                
                
                
                (Release ID: 1886972)
                Visitor Counter : 219
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Assamese 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam