ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳದಲ್ಲಿ ಇಂದಿನ ನಿಗದಿತ ಕಾರ್ಯಕ್ರಮಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ ಪ್ರಧಾನಮಂತ್ರಿ

Posted On: 30 DEC 2022 9:03AM by PIB Bengaluru

ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಬೇಕಿರುವ  ಪ್ರಧಾನ ಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಅದರಲ್ಲಿ:

" ಪಶ್ಚಿಮ ಬಂಗಾಳದಲ್ಲಿ ಇಂದು ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಿ @narendramodi ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಲಿದ್ದಾರೆ. ಪ್ರಮುಖ ಸಂಪರ್ಕ ಸಂಬಂಧಿತ ಯೋಜನೆಗಳ ಆರಂಭ ಮತ್ತು ರಾಷ್ಟ್ರೀಯ ಗಂಗಾ ಮಂಡಳಿಯ ಸಭೆ ಈ ಕಾರ್ಯಕ್ರಮಗಳಲ್ಲಿ ಸೇರಿವೆ”.ಎಂದು ಹೇಳಲಾಗಿದೆ.

ಪ್ರಧಾನಮಂತ್ರಿ ಅವರ ತಾಯಿ ಇಂದು ಮುಂಜಾನೆ ಅಹ್ಮದಾಬಾದ್ ನಲ್ಲಿ ನಿಧನರಾದರು.

***



(Release ID: 1887445) Visitor Counter : 140