ಪ್ರಧಾನ ಮಂತ್ರಿಯವರ ಕಛೇರಿ
ಕ್ರಿಕೆಟಿಗ ಶ್ರೀ ರಿಷಭ್ ಪಂತ್ ಅವರಿಗೆ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿಯವರಿಂದ ವಿಷಾದ
Posted On:
30 DEC 2022 4:38PM by PIB Bengaluru
ಖ್ಯಾತ ಕ್ರಿಕೆಟಿಗ ಶ್ರೀ ರಿಷಬ್ ಪಂತ್ ಅವರ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
"ಪ್ರಸಿದ್ಧ ಕ್ರಿಕೆಟಿಗ ಶ್ರೀ ರಿಷಭ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. @RishabhPant17"
******
(Release ID: 1887658)
Visitor Counter : 148
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam