ಪ್ರಧಾನ ಮಂತ್ರಿಯವರ ಕಛೇರಿ
ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ರ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
31 DEC 2022 6:22PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೋಪ್ ಎಮೆರಿಟಸ್ ಬೆನೆಡಿಕ್ಟ್ XVI ರವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ;
“ತಮ್ಮ ಸಂಪೂರ್ಣ ಜೀವನವನ್ನು ಚರ್ಚ್ ಮತ್ತು ಏಸು ಕ್ರಿಸ್ತನ ಬೋಧನೆಗಳಿಗೆ ಮೀಸಲಿಟ್ಟ ಪಾದ್ರಿ ಎಮೆರಿಟಸ್ ಬೆನೆಡಿಕ್ಟ್ XVI ರ ನಿಧನದಿಂದ ದುಃಖವಾಗಿದೆ. ಸಮಾಜಕ್ಕೆ ಅವರು ಸಲ್ಲಿಸಿದ ಉತ್ಕೃಷ್ಟ ಸೇವೆಯನ್ನು ಸದಾ ಸ್ಮರಿಸಲಾಗುವುದು. ಅವರ ಅಗಲಿಕೆಯಿಂದ ದುಃಖಿತರಾಗಿರುವ ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ನನ್ನ ಸಾಂತ್ವನಗಳು"
*****
(रिलीज़ आईडी: 1887774)
आगंतुक पटल : 210
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam