ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನ ಮಂತ್ರಿ
Posted On:
01 JAN 2023 10:45AM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
“ನಿಮ್ಮೆಲ್ಲರ ಪಾಲಿಗೆ 2023 ಮಹತ್ವದ ವರ್ಷವಾಗಲಿ! ಈ ವರ್ಷವು ಆಶಾವಾದ, ಸಂತಸ ಮತ್ತು ಅಪಾರ ಯಶಸ್ಸನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತ ಆರೋಗ್ಯ ಕರುಣಿಸಲಿ” ಎಂದು ಪ್ರಧಾನಿ ಶುಭ ಕೋರಿದ್ದಾರೆ.
*****
(Release ID: 1887903)
Read this release in:
Marathi
,
Marathi
,
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam