ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಪಿ.ವಿ. ಚಲಪತಿ ರಾವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ 

Posted On: 01 JAN 2023 8:41PM by PIB Bengaluru

ಬಿಜೆಪಿಯ ಹಿರಿಯ ನಾಯಕ ಶ್ರೀ ಪಿ.ವಿ. ಚಲಪತಿ ರಾವ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್‌ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ:

 "ಅತ್ಯುತ್ತಮ ಸೇವೆ ಮತ್ತು ದೇಶಭಕ್ತಿಯ ಉತ್ಸಾಹಕ್ಕಾಗಿ ಶ್ರೀ ಪಿ.ವಿ. ಚಲಪತಿ ರಾವ್ ಗಾರು ಅವರನ್ನು ಸದಾ ಸ್ಮರಿಸಲಾಗುವುದು. ಅವರು ಅಸಂಖ್ಯಾತ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯ ಚಿಲುಮೆಯಾಗಿ ಉಳಿಯುತ್ತಾರೆ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ."

***


(Release ID: 1887923) Visitor Counter : 173