ಪ್ರಧಾನ ಮಂತ್ರಿಯವರ ಕಛೇರಿ
ಹಿರಿಯ ಅಧಿಕಾರಿ ಡಾ. ಮಂಜುಳಾ ಸುಬ್ರಮಣ್ಯಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
01 JAN 2023 9:34PM by PIB Bengaluru
ಹಿರಿಯ ಅಧಿಕಾರಿ ಡಾ. ಮಂಜುಳಾ ಸುಬ್ರಮಣ್ಯಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
ಹಿರಿಯ ಅಧಿಕಾರಿ ಡಾ. ಮಂಜುಳಾ ಸುಬ್ರಮಣ್ಯಂ ಜೀ ಅವರ ನಿಧನದಿಂದ ದುಃಖವಾಗಿದೆ. ನೀತಿ ಸಂಬಂಧಿತ ವಿಷಯಗಳ ತಿಳುವಳಿಕೆ ಮತ್ತು ಕ್ರಮ ಆಧಾರಿತ ವಿಧಾನಕ್ಕಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟರು. ನಾನು ಮುಖ್ಯಮಂತ್ರಿ ಆಗಿದ್ದಾಗ ಅವರೊಂದಿಗೆ ನಡೆಸಿದ ಸಂವಾದಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ ."
*****
(रिलीज़ आईडी: 1887954)
आगंतुक पटल : 250
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam