ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬ್ರೆಜಿಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಲೂಯಿಸ್ ಇನಾಸಿಯೋ ಲುಲಾ ಡಾ. ಸಿಲ್ವಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು

ಪ್ರಕಟಣಾ ದಿನಾಂಕ: 02 JAN 2023 7:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಬ್ರೆಜಿಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಲೂಯಿಸ್ ಇನಾಸಿಯೋ ಲುಲಾ ಡ ಸಿಲ್ವಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:

"ಬ್ರೆಜಿಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಲೂಯಿಸ್ ಇನಾಸಿಯೋ ಲುಲಾ ಡಾ ಸಿಲ್ವಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಾನು ಅವರಿಗೆ ಮೂರನೇ ಬಾರಿಯ ಯಶಸ್ವಿ ಅವಧಿ ಪೂರ್ಣಗೊಳಿಸುವಿಕೆಯನ್ನು ಹಾರೈಸುತ್ತೇನೆ. ಭಾರತ ಮತ್ತು ಬ್ರೆಜಿಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಲಪಡಿಸಲು ಅವರ ಸಹಕಾರದೊಂದಿಗೆ ಕೆಲಸ ಮಾಡಲು ಆಶಿಸುತ್ತೇನೆ.

*****


(ಪ್ರಕಟಣೆ ಐ.ಡಿ.: 1888151) ವಿಸಿಟರ್ ಕೌಂಟರ್ : 238