ಪ್ರಧಾನ ಮಂತ್ರಿಯವರ ಕಛೇರಿ
ಕಾಲಾ ಅಜಾರ್ ಕಾಯಿಲೆಯ ಪ್ರಕರಣಗಳು ತಗ್ಗುತ್ತಿರುವ ಬಗ್ಗೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
ಕಲಾ ಅಜಾರ್ ರೋಗದ ಬಗ್ಗೆ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಆಯ್ದ ಭಾಗಗಳನ್ನು ಹಂಚಿಕೊಂಡರು
प्रविष्टि तिथि:
06 JAN 2023 5:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಲಾ ಅಜಾರ್ ಕಾಯಿಲೆಯ ಪ್ರಕರಣಗಳು ಕಡಿಮೆಯಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಶ್ರೀ ಮೋದಿ ಅವರು ಕಾಲಾ ಅಜರ್ ಕಾಯಿಲೆಯ ಕುರಿತು ತಮ್ಮ ಮನ್ ಕಿ ಬಾತ್ ನ ಆಯ್ದ ಭಾಗಗಳನ್ನು ಸಹ ಹಂಚಿಕೊಂಡರು.
ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, “ಪ್ರೋತ್ಸಾಹದಾಯಕ ಪ್ರವೃತ್ತಿ ಮುಂದುವರಿಸೋಣ ಮತ್ತು ಕಾಲಾ ಅಜಾರ್ ಅನ್ನು ತೊಡೆದುಹಾಕೋಣ.
ಕಳೆದ ತಿಂಗಳ #MannKiBaat ನಲ್ಲಿ ನಾನು ಈ ವಿಷಯದ ಬಗ್ಗೆ ಮಾತನಾಡಿದ್ದನ್ನು ಸಹ ಹಂಚಿಕೊಳ್ಳುತ್ತಿದ್ದೇನೆ ಎಂದರು.
*******
(रिलीज़ आईडी: 1889302)
आगंतुक पटल : 218
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam