ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕೆಲಸಗಳಿಗಾಗಿ  ನಾಗಾಲ್ಯಾಂಡ್ ಜನರನ್ನು ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 07 JAN 2023 3:53PM by PIB Bengaluru

ನಾಗಾಲ್ಯಾಂಡ್ ನಲ್ಲಿ ಸಂಪರ್ಕ, ಶಿಕ್ಷಣ, ಪ್ರವಾಸೋದ್ಯಮ ಮತ್ತು ಇಂಧನ ವಲಯಗಳಲ್ಲಿ ಪ್ರಮುಖ ಅಭಿವೃದ್ಧಿ ಕೆಲಸಗಳಾಗಿದ್ದು, ಇದಕ್ಕಾಗಿ ನಾಗಾಲ್ಯಾಂಡ್ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ಅವರು,

“ಸಂಪರ್ಕ, ಶಿಕ್ಷಣ, ಪ್ರವಾಸೋದ್ಯಮ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕೆಲಸಗಳಿಗಾಗಿ ನಾಗಾಲ್ಯಾಂಡ್ ನ ಸಹೋದರಿಯರು ಮತ್ತು ಸಹೋದರರನ್ನು ಅಭಿನಂದಿಸುತ್ತೇನೆ. ನಾಗಾಲ್ಯಾಂಡ್ ನ ಕ್ರಿಯಾಶೀಲ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ” ಎಂದು ಹೇಳಿದ್ದಾರೆ.

***


(रिलीज़ आईडी: 1889416) आगंतुक पटल : 185
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam