ಪ್ರಧಾನ ಮಂತ್ರಿಯವರ ಕಛೇರಿ
ಜೋಶಿಮಠ ಕುರಿತು ಪ‍್ರಧಾನಮಂತ್ರಿ ಕಾರ್ಯಾಲಯ ಉನ್ನತ ಮಟ್ಟದ ಸಭೆ ನಡೆಸಲಿದೆ
प्रविष्टि तिथि:
08 JAN 2023 12:04PM by PIB Bengaluru
ಸಂಪುಟ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಅವರು ಪ‍್ರಧಾನಮಂತ್ರಿ ಕಾರ್ಯಾಲಯದಲ್ಲಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.
ಜೋಶಿಮಠದ ಜಿಲ್ಲಾ ಪದಾಧಿಕಾರಿಗಳು ಹಾಗೂ ಉತ್ತರಾಖಂಡದ ಹಿರಿಯ ಅಧಿಕಾರಿಗಳು ವಿಡಿಯೊ ಸಮಾವೇಶ ಮೂಲಕ ಪರಿಶೀಲನಾ ಸಭೆಯಲ್ಲಿ ಹಾಜರಾಗಲಿದ್ದಾರೆ.
(रिलीज़ आईडी: 1889582)
आगंतुक पटल : 196
इस विज्ञप्ति को इन भाषाओं में पढ़ें:
English
,
Gujarati
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Odia
,
Tamil
,
Telugu
,
Malayalam