ಪ್ರಧಾನ ಮಂತ್ರಿಯವರ ಕಛೇರಿ
ಬ್ರೆಸಿಲಿಯಾದಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ ದಂಗೆ ಮತ್ತು ವಿಧ್ವಂಸಕ ಕೃತ್ಯಗಳ ಸುದ್ದಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
09 JAN 2023 9:20AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬ್ರೆಸಿಲಿಯಾದಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ ದಂಗೆ ಮತ್ತು ವಿಧ್ವಂಸಕ ಕೃತ್ಯಗಳ ಸುದ್ದಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಬ್ರೆಸಿಲಿಯಾದಲ್ಲಿನ ಸರ್ಕಾರಿ ಸಂಸ್ಥೆಗಳ ವಿರುದ್ಧ ದಂಗೆ ಮತ್ತು ವಿಧ್ವಂಸಕತೆಯ ಸುದ್ದಿಯ ಬಗ್ಗೆ ತೀವ್ರ ಕಳವಳಗೊಂಡಿದ್ದೇನೆ. ಪ್ರಜಾಸತ್ತಾತ್ಮಕ ಸಂಪ್ರದಾಯಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ನಾವು ಬ್ರೆಜಿಲ್ ಅಧಿಕಾರಿಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ."
***
(Release ID: 1889699)
Visitor Counter : 170
Read this release in:
English
,
Urdu
,
Hindi
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam