ಪ್ರಧಾನ ಮಂತ್ರಿಯವರ ಕಛೇರಿ
ಗಂಗಾ ವಿಲಾಸ್ ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶ: ಪ್ರಧಾನಿ
प्रविष्टि तिथि:
11 JAN 2023 9:29AM by PIB Bengaluru
ವಿಶ್ವದ ಅತಿ ಉದ್ದದ ನದಿ ವಿಹಾರ ಗಂಗಾ ವಿಲಾಸ ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಭಾರತದ ವೈವಿಧ್ಯಮಯ ಸುಂದರ ಅಂಶಗಳನ್ನು ಅನ್ವೇಷಿಸಲು ಒಂದು ಅನನ್ಯ ಅವಕಾಶವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಟ್ವೀಟ್ ಮಾಡಿದ್ದಾರೆ;
"ಇದು ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಭಾರತದ ವೈವಿಧ್ಯಮಯ ಸುಂದರ ಅಂಶಗಳನ್ನು ಅನ್ವೇಷಿಸಲು ಒಂದು ಅನನ್ಯ ಅವಕಾಶವಾಗಿದೆ."
****
(रिलीज़ आईडी: 1890184)
आगंतुक पटल : 166
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Marathi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam