ಪ್ರಧಾನ ಮಂತ್ರಿಯವರ ಕಛೇರಿ
ಕರ್ತವ್ಯಪಥದಲ್ಲಿ ಆಸ್ಟ್ರೋ ನೈಟ್ ಸ್ಕೈ ಟೂರಿಸಂ ಆಯೋಜಿಸುವ ರಾಷ್ಟ್ರೀಯ ವಿಜ್ಞಾನ ಕೇಂದ್ರ ದೆಹಲಿಯ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು
Posted On:
10 JAN 2023 10:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕರ್ತವ್ಯಪಥದಲ್ಲಿ ಆಸ್ಟ್ರೋ ನೈಟ್ ಸ್ಕೈ ಟೂರಿಸಂ ಆಯೋಜಿಸುವ ರಾಷ್ಟ್ರೀಯ ವಿಜ್ಞಾನ ಕೇಂದ್ರ ದೆಹಲಿಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.
ದೆಹಲಿಯ ರಾಷ್ಟ್ರೀಯ ವಿಜ್ಞಾನ ಕೇಂದ್ರದ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಅವರು,
" ನಮ್ಮ ಯುವಕರಲ್ಲಿ ಬಾಹ್ಯಾಕಾಶ ಮತ್ತು ಖಗೋಳಶಾಸ್ತ್ರದ ಬಗ್ಗೆ ಕುತೂಹಲವನ್ನು ಕೆರಳಿಸುವ ಆಸಕ್ತಿದಾಯಕ ಪ್ರಯತ್ನ ಇದಾಗಿದೆ," ಎಂದು ಹೇಳಿದ್ದಾರೆ.
*****
(Release ID: 1890186)
Visitor Counter : 106
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam