ಪ್ರಧಾನ ಮಂತ್ರಿಯವರ ಕಛೇರಿ
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಿಥೋರಗಢದ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳ ಹಾಡಿನ ನೃತ್ಯ ಪ್ರದರ್ಶನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
11 JAN 2023 6:26PM by PIB Bengaluru
ಪಿಥೋರಗಢ್‌ನ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿದಲ್ಲಿ ಪ್ರದರ್ಶನ ಹಾಡಿನ ನೃತ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಕೇಂದ್ರೀಯ ವಿದ್ಯಾಲಯ ಸಂಘಟನೆಯ ಟ್ವೀಟ್ ಅನ್ನು ಮರು ಟ್ವೀಟ್ ಮಾಡುತ್ತಾ, ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;
“लाजवाब! सुरों में पिरोई गई विद्यार्थियों की यह भावना परीक्षा के उत्सव में नए रंग भरने वाली है, उन्हें उत्साहित करने वाली है।”
*****
(ಪ್ರಕಟಣೆ ಐ.ಡಿ.: 1890556)
ವಿಸಿಟರ್ ಕೌಂಟರ್ : 187
ಪ್ರಕಟಣೆಯನ್ನು ಇದರಲ್ಲಿ ಓದಿ:
Telugu
,
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Malayalam