ಪ್ರಧಾನ ಮಂತ್ರಿಯವರ ಕಛೇರಿ

​​​​​​​ಸಂಸದ ಶ್ರೀ ಸಂತೋಖ್ ಸಿಂಗ್ ಚೌಧರಿ ನಿಧನ - ಪ್ರಧಾನಿ ಸಂತಾಪ

Posted On: 14 JAN 2023 1:06PM by PIB Bengaluru

ಸಂಸದ ಶ್ರೀ ಸಂತೋಖ್ ಸಿಂಗ್ ಚೌಧರಿ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 

“ಸಂಸದ ಶ್ರೀ ಸಂತೋಖ್ ಸಿಂಗ್ ಚೌಧರಿ ಅವರ ನಿಧನದಿಂದ ನೋವಾಗಿದೆ. ಪಂಜಾಬ್ ಜನರ ಒಳಿತಿಗಾಗಿ ಅವರು ಮಾಡಿದ ಪ್ರಯತ್ನಗಳಿಂದ ಅವರು ಸದಾ ಸ್ಮರಣೀಯರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

***



(Release ID: 1891280) Visitor Counter : 129