ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸೇನಾ ದಿನದಂದು ಸೇನಾ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 15 JAN 2023 9:19AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇನಾ ದಿನದ ಸಂದರ್ಭದಲ್ಲಿ ಎಲ್ಲಾ ಸೇನಾ ಸಿಬ್ಬಂದಿ, ನಿವೃತ್ತ ಯೋಧರು ಮತ್ತು ಅವರ ಕುಟುಂಬದವರಿಗೆ ಶುಭ ಕೋರಿದ್ದಾರೆ.

 ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು;

“ಸೇನಾ ದಿನದಂದು, ನಾನು ಎಲ್ಲಾ ಸೇನಾ ಸಿಬ್ಬಂದಿ, ಹಿರಿಯರು ಮತ್ತು ಅವರ ಕುಟುಂಬಗಳಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಪ್ರತಿಯೊಬ್ಬ ಭಾರತೀಯರೂ ನಮ್ಮ ಸೇನೆಯ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ನಮ್ಮ ಸೈನಿಕರಿಗೆ ಸದಾ ಕೃತಜ್ಞರಾಗಿರುತ್ತಾರೆ. ಅವರು ಯಾವಾಗಲೂ ನಮ್ಮ ರಾಷ್ಟ್ರವನ್ನು ಸುರಕ್ಷಿತವಾಗಿರಿಸಿದ್ದಾರೆ ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಅವರ ಸೇವೆಗಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟಿದ್ದಾರೆ,’’ ಎಂದು ಹೇಳಿದ್ದಾರೆ.

*** 


(रिलीज़ आईडी: 1891451) आगंतुक पटल : 193
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam